ANALYSIS OF SHIVARAMA KARANTHARA'S NOVEL "RETURN TO THE SOIL"
ಶಿವರಾಮ ಕಾರಂತರ ಮರಳಿ ಮಣ್ಣಿಗೆ ಕಾದಂಬರಿಯ ವಿಶ್ಲೇಷಣೆ
DOI:
https://doi.org/10.29121/shodhkosh.v5.i4.2024.5617Abstract [English]
Karanthara, who enriched the Kannada literary world, was involved in many fields such as writing.. Yakshagana.. Political thought.. etc. In his writing, the novel "Return to the Soil" is a great one, expressing a message of social concern along with environmental love. The novel is a story that is woven in the regional languages of Kodi, Padumunnur, Mandarthi, and Manur of the coastal areas.
The roar of the sea.. the gentle breeze.. the green fields spread out in the vast plains.. the aral.. the heavy rain.. the wind.. the seashore.. the lake.. the garden.. the field.. the grove.. the grove.. all these unfold and spread before our eyes in Karantha's words.
Abstract [Hindi]
ಕನ್ನಡ ಸಾಹಿತ್ಯ ಲೋಕವನ್ನು ಮತ್ತಷ್ಟು ಶ್ರೀಮಂತವನ್ನಾಗಿಸಿದ ಕಾರಂತರು ಬರವಣಿಗೆ.. ಯಕ್ಷಗಾನ.. ರಾಜಕೀಯ ಚಿಂತನೆ.. ಹಾಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತಮ್ಮ ಬರವಣಿಗೆಯಲ್ಲಿ ಪರಿಸರ ಪ್ರೇಮದ ಜೊತೆಗೆ ಸಾಮಾಜಿಕ ಕಳಕಳಿ ಸಂದೇಶ ವ್ಯಕ್ತಪಡಿಸಿದ “ಮರಳಿ ಮಣ್ಣಿಗೆ” ಕಾದಂಬರಿ ಮಹತ್ತರವಾದುದು. ಕಾದಂಬರಿ ಕರಾವಳಿ ಪ್ರದೇಶಗಳ ಕೋಡಿ, ಪಡುಮುನ್ನೂರು, ಮಂದರ್ತಿ, ಮಣೂರುಗಳ ಪ್ರಾದೇಶಿಕ ಭಾಷೆಯಲ್ಲಿ ಎಳೆಎಳೆಯಾಗಿ ಬಿಡಿಸಿ ಹರವಿದ ಕಥೆ.
ಕಡಲ ಅಬ್ಬರ.. ತೆಂಕುಗಾಳಿ.. ವಿಶಾಲ ಬಯಲಲ್ಲಿ ಮೈಚಾಚಿದ ಹಸಿರ ಹೊಲಗಳು.. ಅರಾಲು.. ಜಡಿಮಳೆ.. ಬೀಸುಗಾಳಿ.. ಕಡಲದಂಡೆ.. ಅಳುವೆ.. ಕೆರೆ.. ತೋಟ.. ಗದ್ದೆ.. ಅಗೇಡಿ.. ಹನೆಮರ.. ಇವೆಲ್ಲವೂ ಕಾರಂತರ ಮಾತಿನಲ್ಲಿ ಸುರುಳಿ ಬಿಚ್ಚಿ ಕಣ್ಮುಂದೆ ಹರಡಿ ಬಿಡುತ್ತವೆ.
References
ಕೀರ್ತಿನಾಥ ಕುರ್ತಕೋಟಿ, ಯುಗಧರ್ಮ ಮತ್ತು ಸಾಹಿತ್ಯ ದರ್ಶನ, ಮನೋಹರ ಗ್ರಂಥಮಾಲೆ, ಧಾರವಾಡ, ೨೦೦೧
ಗಿರಡ್ಡಿ ಗೋವಿಂದರಾಜ, ಕಾದಂಬರಿ: ವಸ್ತು ಮತ್ತು ತಂತ್ರ, ಬಾಸ್ಕೋ ಪ್ರಕಾಶನ, ಬೆಂಗಳೂರು, ೧೯೭೬
ದೊಡ್ಡಮೊಗೇ ಗೌಡ ಎನ್.ಎನ್., ಶಿವರಾಮ ಕಾರಂತರ ಮರಳಿ ಮಣ್ಣಿಗೆ ಒಂದು ಅಧ್ಯಯನ ಕನ್ನಡ ವಿಶ್ವವಿದ್ಯಾಲಯ, ಹಂಪಿ, 2008
ಶಿವರಾಮ ಕಾರಂತ , ಮರಳಿ ಮಣ್ಣಿಗೆ, ಸಪ್ನ ಬುಕ್ ಹೌಸ್, ಬೆಂಗಳೂರು, 2014
ಸಿದ್ಧಣ್ಣ ಬಿ. ಉತ್ನಾಳ್, ಕನ್ನಡ ಕಾದಂಬರಿಗಳಲ್ಲಿ ಪ್ರಾದೇಶಿಕತೆ, ಅನುಪಮ ಪ್ರಕಾಶನ, ಅಥಣಿ, ೧೯೯೭
Published
Versions
- 2024-04-30 (2)
- 2025-07-03 (1)
How to Cite
Issue
Section
License
Copyright (c) 2025 Bharati Sangappa Gaddi

This work is licensed under a Creative Commons Attribution 4.0 International License.
With the licence CC-BY, authors retain the copyright, allowing anyone to download, reuse, re-print, modify, distribute, and/or copy their contribution. The work must be properly attributed to its author.
It is not necessary to ask for further permission from the author or journal board.
This journal provides immediate open access to its content on the principle that making research freely available to the public supports a greater global exchange of knowledge.